ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂವಿಧಾನ ರಚನಾ ಸಮಿತಿಗೆ ಒಮ್ಮತ

Last Updated 14 ಜುಲೈ 2012, 19:30 IST
ಅಕ್ಷರ ಗಾತ್ರ

ಕಠ್ಮಂಡು (ಪಿಟಿಐ): ನೇಪಾಳದಲ್ಲಿ ಎಲ್ಲಾ ರಾಜಕೀಯ ಪಕ್ಷಗಳ ಮತ್ತು ಸಮುದಾಯಗಳ ಪ್ರತಿನಿಧಿಗಳು ಸಮಾ ವೇಶದಲ್ಲಿ ಹೊಸ ಸಂವಿಧಾನ ರಚನೆಯ ಘೋಷಣೆ ಗಾಗಿ ಸಂವಿಧಾನ ರಚನಾ ಸಮಿತಿಯನ್ನು ಅಲ್ಪಾವಧಿಗೆ ಪುನರ್‌ಸ್ಥಾಪಿಸುವ ಬಗ್ಗೆ ಒಮ್ಮತಕ್ಕೆ ಬರಲಾಗಿದೆ.

ರಾಜ್ಯಗಳ ಸಂಖ್ಯೆ, ಹೆಸರುಗಳನ್ನು ಅಂತಿಮಗೊಳಿಸಿ ಸಂವಿಧಾನ ರಚನೆಯನ್ನು ಘೋಷಿಸುವ ಉದ್ದೇಶದಿಂದ ವಿಸರ್ಜಿತ ಸಂವಿಧಾನ ರಚನಾ ಸಮಿತಿಗೆ ಅಲ್ಪಾವಧಿಗೆ ಮರುಜೀವ ಕೊಡಲು ರಾಜಕಿಯ ಪಕ್ಷಗಳು ಮತ್ತು ಸಮುದಾಯಗಳ ಗುಂಪು ಒಮ್ಮತಕ್ಕೆ ಬಂದಿವೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT