ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

`ಸಚಿನ್ ಶೂ ಲೇಸ್ ಕಟ್ಟುವ ಯೋಗ್ಯತೆಯೂ ಇಲ್ಲ'

Last Updated 6 ಡಿಸೆಂಬರ್ 2012, 22:00 IST
ಅಕ್ಷರ ಗಾತ್ರ

ಕೋಲ್ಕತ್ತ: `ಸಚಿನ್ ತೆಂಡೂಲ್ಕರ್ ಅವರ ಬಗ್ಗೆ ಬೇರೆಯವರು ಏನು ಹೇಳುತ್ತಾರೆ ಎಂಬುದು ಮರೆತುಬಿಡಿ. ಆದರೆ ಅವರ ಶೂ ಲೇಸ್ ಕಟ್ಟುವ ಯೋಗ್ಯತೆಯೂ ಉಳಿದವರಿಗೆ ಇಲ್ಲ' ಎಂದು ಮಾಜಿ ಕ್ರಿಕೆಟಿಗ ಹಾಗೂ ವೀಕ್ಷಕ ವಿವರಣೆಗಾರ ರವಿಶಾಸ್ತ್ರಿ ಹೇಳಿದ್ದಾರೆ.

`ತೆಂಡೂಲ್ಕರ್ ಸ್ಥಾನ ತುಂಬಲು ಅಸಾಧ್ಯ. ಅಂಥ ಆಟಗಾರರು ಸದ್ಯಕ್ಕೆ ಯಾರೂ ಕಾಣುತ್ತಿಲ್ಲ. ತಂಡಕ್ಕೆ ಹಿಂದೆಂದಿಗಿಂತಲೂ ಈಗ ಸಚಿನ್ ಅವರ ಅಗತ್ಯ ಹೆಚ್ಚಿದೆ' ಎಂದು ಅವರು ಸ್ಥಳೀಯ ಪತ್ರಿಕೆ `ದಿ ಟೆಲಿಗ್ರಾಫ್'ಗೆ ತಿಳಿಸಿದ್ದಾರೆ.ಟೆಸ್ಟ್ ಕ್ರಿಕೆಟ್ ಸರಣಿಯ ಮೂರನೇ ಪಂದ್ಯದಲ್ಲಿ ರವಿಶಾಸ್ತ್ರಿ `ಸ್ಟಾರ್ ಕ್ರಿಕೆಟ್'ನ ವೀಕ್ಷಕ ವಿವರಣೆಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT