ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಚಿನ್‌ಗೆ ಪ್ರಶಸ್ತಿ: ರಾಬ್ ಆಕ್ಷೇಪ

Last Updated 17 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ಮೆಲ್ಬರ್ನ್(ಪಿಟಿಐ, ಐಎಎನ್‌ಎಸ್): ಕ್ರಿಕೆಟ್ ಲೋಕದ ಮಾಂತ್ರಿಕ ಸಚಿನ್ ತೆಂಡೂಲ್ಕರ್ ಅವರಿಗೆ `ಆರ್ಡರ್ ಆಫ್ ಆಸ್ಟ್ರೇಲಿಯಾ~ ಪ್ರಶಸ್ತಿ ನೀಡುವ ಕುರಿತ ಪ್ರಧಾನಿ ಜೂಲಿಯಾ ಗಿಲ್ಲಾರ್ಡ್ ಅವರ ಘೋಷಣೆಯನ್ನು ಸಂಸದ ರಾಬ್   ಆಕ್‌ಶೂಟ್ ಪ್ರಶ್ನಿಸಿದ್ದಾರೆ.

`ಆದರೆ, ಇದು ಕೇವಲ ಆಸ್ಟ್ರೇಲಿಯಾದವರಿಗೆ ಮಾತ್ರ ಮೀಸಲಾಗಿರುವ ಪ್ರಶಸ್ತಿಯಾಗಿರುವುದರಿಂದ ಇಲ್ಲಿ ಸಮಗ್ರತೆಯ ಪ್ರಶ್ನೆ ಹುಟ್ಟಿಕೊಳ್ಳುತ್ತದೆ~ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

`ಕ್ರಿಕೆಟ್ ಹಾಗೂ ಸಚಿನ್ ಬಗ್ಗೆ ನನಗೆ ಅಪಾರ ಗೌರವವಿದೆ. ಆದರೆ ಈ ಪ್ರಶಸ್ತಿ ಘೋಷಣೆಯ ಹಿಂದೆ ಖಂಡಿತವಾಗಿಯೂ ರಾಜತಾಂತ್ರಿಕ ಉದ್ದೇಶವಿರುವುದು ಸ್ಪಷ್ಟವಾಗಿದೆ~ ಎಂದೂ ಅವರು ಹೇಳಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT