ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಚಿವರ ಪ್ರವಾಸಕ್ಕೆ ರೂ 1.71 ಕೋಟಿ

Last Updated 3 ಡಿಸೆಂಬರ್ 2012, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಕಳೆದ ಒಂಬತ್ತು ವರ್ಷಗಳ ಅವಧಿಯಲ್ಲಿ ದೆಹಲಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಹಾಗೂ ಅವರ ಸಂಪುಟ ಸದಸ್ಯರ, ಶಾಸಕರ ವಿದೇಶ ಪ್ರವಾಸಕ್ಕೆ ಖರ್ಚಾಗಿರುವ ಮೊತ್ತ ರೂ 1.71 ಕೋಟಿ.

`ಕಳೆದ 2004ರಿಂದ 2012ರ ಅವಧಿಯಲ್ಲಿ ಅಮೆರಿಕ, ಇಂಗ್ಲೆಂಡ್, ಸ್ಪೇನ್, ಥಾಯ್ಲೆಂಡ್ ಮತ್ತಿತರ ದೇಶಗಳಿಗೆ ಸಂಪುಟ ಸದಸ್ಯರು ವಿವಿಧ ಸಮ್ಮೇಳನಗಳಿಗೆ 57 ಬಾರಿ ಭೇಟಿ ಕೊಟ್ಟಿದ್ದಾರೆ' ಎಂದು ಮಾಹಿತಿ ಹಕ್ಕು ಅಡಿ ವಿವೇಕ್ ಗರ್ಗ್ ಅವರು ಪಡೆದ ವಿವರದಲ್ಲಿ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT