ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸತ್ಯ ಸಾಯಿ ಬಾಬಾ ನಿಧನ

Last Updated 24 ಏಪ್ರಿಲ್ 2011, 7:45 IST
ಅಕ್ಷರ ಗಾತ್ರ

ಪುಟ್ಟಪರ್ತಿ(ಪಿಟಿಐ): ಸತ್ಯ ಸಾಯಿ ಬಾಬಾ ಅವರು ಉಸಿರಾಟದ ತೊಂದರೆಯಿಂದಾಗಿ ಭಾನುವಾರ ಬೆಳಿಗ್ಗೆ 7.40ಕ್ಕೆ ನಿಧನರಾದರೆಂದು  ಸತ್ಯಸಾಯಿ ಇನ್‌ಸ್ಟಿಟ್ಯೂಟ್ ಆಫ್ ಹೈಯರ್ ಮೆಡಿಕಲ್ ಸೈನ್ಸಸ್‌ನ  ನಿರ್ದೇಶಕರಾದ ಡಾ.ಎ.ಎನ್. ಸಫಾಯ ಅವರು ತಿಳಿಸಿದ್ದಾರೆ.

ಸಾಯಿಬಾಬಾ ಅವರ ಪಾರ್ಥಿವ ಶರೀರವನ್ನು ಸಾಯಿ ಕುಲವಂತ್ ಹಾಲ್‌ನಲ್ಲಿ ಇಡಲಾಗಿದ್ದು, ಭಕ್ತರು ಇಂದು ಸಂಜೆ 6 ಗಂಟೆಯಿಂದ ಎರಡು ದಿನಗಳವರೆಗೆ ದರ್ಶನವನ್ನು ಪಡೆಯಬಹುದು ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT