ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸತ್ಯಜಿತ್ ರೇ ಕುರಿತ ಸಾಕ್ಷ್ಯಚಿತ್ರ

Last Updated 20 ಜನವರಿ 2012, 19:35 IST
ಅಕ್ಷರ ಗಾತ್ರ

ಕೋಲ್ಕತ್ತ(ಪಿಟಿಐ): ಖ್ಯಾತ ನಿರ್ದೇಶಕ ಸತ್ಯಜಿತ್ ರೇ ಅವರನ್ನು ಕುರಿತು ನಿರ್ಮಿಸಲಾದ ಸಾಕ್ಷ್ಯಚಿತ್ರಗಳು ಹಾಗೂ ಅವರು ನಿರ್ದೇಶಿಸಿದ ಚಿತ್ರಗಳನ್ನು ಈ ವರ್ಷ ಮುಂಬೈ ಅಂತರರಾಷ್ಟ್ರೀಯ ಚಲನಚಿತ್ರ ಉತ್ಸವದಲ್ಲಿ ಪ್ರದರ್ಶಿಸುವ ಮೂಲಕ ಅವರಿಗೆ ಗೌರವ ಸಲ್ಲಿಸಲಾಗುತ್ತದೆ.

ಈ ಉತ್ಸವವು ಫೆಬ್ರುವರಿ  3ರಿಂದ 9ರವರೆಗೆ ನಡೆಯಲಿದೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT