ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ ಅಪಹರಣ

Last Updated 12 ಏಪ್ರಿಲ್ 2013, 20:12 IST
ಅಕ್ಷರ ಗಾತ್ರ

ಯಲಹಂಕ: ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಯುವತಿಯ ಕತ್ತಿನಲ್ಲಿದ್ದ 10 ಗ್ರಾಂ ತೂಕದ ಚಿನ್ನದ ಸರವನ್ನು ದುಷ್ಕರ್ಮಿಗಳು ಅಪಹರಿಸಿಕೊಂಡು ಪರಾರಿಯಾಗಿರುವ ಘಟನೆ ಸಂಪಿಗೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಕೋಗಿಲು ಮುಖ್ಯರಸ್ತೆಯಲ್ಲಿ ಶುಕ್ರವಾರ ನಡೆದಿದೆ.

ಕಣ್ಣೂರು ಗ್ರಾಮದ ನಿವಾಸಿ ಮಂಜುಳಾ ಸರ ಕಳೆದುಕೊಂಡ ಯುವತಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT