ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರಕ್ಕೆ ಲಾಭವೊಂದೇ ಗುರಿಯಲ್ಲ

Last Updated 4 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ಗೌರಿ, ಗಣೇಶ ಹಬ್ಬದ ಪ್ರಯುಕ್ತ ಕೆಎಸ್‌ಆರ್‌ಟಿಸಿ ವಿಶೇಷ ಬಸ್ ವ್ಯವಸ್ಥೆ ಮಾಡಿರುವುದು ಸ್ವಾಗತಾರ್ಹ. ಇದರಿಂದ ಹೆಚ್ಚಿನ ಪ್ರಯಾಣಿಕರಿಗೆ ಉಪಯೋಗವಾಗುತ್ತದೆ.

ಸರ್ಕಾರಕ್ಕೂ ಅಧಿಕ ಲಾಭ ಸಿಗುತ್ತದೆ. ಆದರೆ ಈ ಬಸ್ಸುಗಳಲ್ಲಿ ಪ್ರಯಾಣ ಮಾಡುವವರು ಮುಂಗಡವಾಗಿ ಟಿಕೆಟ್ ಕಾಯ್ದಿರಿಸಬೇಕಾದರೆ, ಶೇ 20 ರಷ್ಟು ಹೆಚ್ಚು ಪ್ರಯಾಣ ದರ ಪಾವತಿಸಬೇಕಾಗಿದೆ. ಈ ವಿಚಾರದಲ್ಲಿ ಸರ್ಕಾರ ಲಾಭವನ್ನು ಲೆಕ್ಕಹಾಕುತ್ತಿದೆ. ಪ್ರಯಾಣಿಕರ ಹಿತ ಮರೆತಿದೆ. 1994ರಿಂದಲೂ ಈ ನಿಯಮ ಜಾರಿಯಲ್ಲಿದೆ  ಎಂದು ವರ್ಷಗಳ ಲೆಕ್ಕ ನೀಡುವ ಬದಲು, ಬದಲಾವಣೆ ಮಾಡಿಕೊಳ್ಳುವುದು ಸೂಕ್ತ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT