ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರಿ ಸೇವೆಗೆ ಅರ್ಹರ ನೇಮಕ

Last Updated 14 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: `ಪಶುವೈದ್ಯಕೀಯ ಪದವಿ ಪೂರೈಸಿದ ಎಲ್ಲ ಅರ್ಹರನ್ನು ಸರ್ಕಾರಿ ಸೇವೆಗೆ ನೇಮಿಸಿಕೊಳ್ಳಲು ನಿರ್ಧರಿಸಿದ್ದು, ಈ ವ್ಯವಸ್ಥೆ ಮುಂದಿನ ಶೈಕ್ಷಣಿಕ ವರ್ಷದಿಂದಲೇ ಜಾರಿಯಾಗಲಿದೆ~ ಎಂದು ಪಶುಸಂಗೋಪನಾ ಸಚಿವ ರೇವು ನಾಯಕ ಬೆಳಮಗಿ ಮಂಗಳವಾರ ಇಲ್ಲಿ ತಿಳಿಸಿದರು.

`ಪಶುವೈದ್ಯರ ಕೊರತೆ ನೀಗಿಸಲು ಸರ್ಕಾರ ಈ ತೀರ್ಮಾನ ಕೈಗೊಂಡಿದೆ. ರಾಜ್ಯದಲ್ಲಿ 636 ಮಂದಿ ಪಶುವೈದ್ಯರ ಕೊರತೆ ಇದೆ. ಇದರಲ್ಲಿ 340 ಮಂದಿಯ ನೇಮಕಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದರು.ಸದ್ಯದಲ್ಲೇ ಈ ಪ್ರಕ್ರಿಯೆ ಪೂರ್ಣವಾಗಲಿದೆ~ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT