ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ವೋತ್ತಮ ಸೇವಾ ಪ್ರಶಸ್ತಿ

Last Updated 27 ಜನವರಿ 2013, 19:59 IST
ಅಕ್ಷರ ಗಾತ್ರ

ಬೆಂಗಳೂರು: ಅತ್ಯುತ್ತಮ ಸೇವೆ ಮತ್ತು ಸಾಧನೆಗಾಗಿ ರಾಜ್ಯ ಸರ್ಕಾರ ನೀಡುವ `ಸರ್ವೋತ್ತಮ ಸೇವಾ ಪ್ರಶಸ್ತಿ'ಗೆ  2012ನೇ ಸಾಲಿನಲ್ಲಿ `ಇ-ಸುರಕ್ಷತೆ' ಇಲಾಖೆ ನಿರ್ದೇಶಕ ಬಿ.ಎಸ್.ರಾಮಚಂದ್ರ ಅವರು ಆಯ್ಕೆಯಾಗಿದ್ದಾರೆ.

ಪ್ರಶಸ್ತಿ  ರೂ. 25,000 ನಗದು ಪುರಸ್ಕಾರವನ್ನೂ ಒಳಗೊಂಡಿದೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT