ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಲಿಂಗ ಕಾಮ: ಪರಿಶೀಲನಾ ಅರ್ಜಿಗೆ ತಕರಾರು

Last Updated 5 ಜನವರಿ 2014, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಸಲಿಂಗ ಕಾಮ ಅಪರಾಧ ಎಂಬ ತೀರ್ಪಿಗೆ ಕೇಂದ್ರ ಸರ್ಕಾರ ಸಲ್ಲಿಸಿರುವ ಮರು  ಪರಿಶೀಲನಾ ಅರ್ಜಿಯನ್ನು ವಜಾಗೊಳಿಸುಂತೆ ಅರ್ಜಿ ಸಲ್ಲಿಸ­ಲಾಗಿದೆ. ಮರು ಪರಿಶೀಲನಾ ಅರ್ಜಿಯು ಸಂವಿಧಾನದ ನಿಯಮಗಳಿಗೆ ವಿರುದ್ಧವಾಗಿದೆ.

ಭಾರತೀಯ ದಂಡ ಸಂಹಿತೆಯ 377ನೇ ಸೆಕ್ಷನ್‌ನ ದಂಡ ವಿಧಿ­ಸುವ ಅವಕಾಶಕೈಬಿಡುಂತೆ ಸರ್ಕಾರವು ಸುಪ್ರೀಂ ಕೋರ್ಟ್‌ ಅನ್ನು ಕೇಳಿಕೊಳ್ಳು­ವಂತಿಲ್ಲ. ಯಾಕೆಂದರೆ ಇದು ಶಾಸನ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT