ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಶಸ್ತ್ರ ಮೀಸಲು ಪಡೆ ಆಯ್ಕೆ ಪಟ್ಟಿ ಪ್ರಕಟ

Last Updated 24 ಸೆಪ್ಟೆಂಬರ್ 2011, 19:30 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರು ನಗರದಲ್ಲಿ ಖಾಲಿ ಇರುವ 960 ಸಶಸ್ತ್ರ ಮೀಸಲು ಪೊಲೀಸ್ ಪಡೆ ಸಿಬ್ಬಂದಿ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿದ್ದು ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ನಗರದ ಮೈಸೂರು ರಸ್ತೆಯ ಸಿರ್ಸಿ ವೃತ್ತದ ಸಮೀಪ ಇರುವ ಸಿಎಆರ್ ಕೇಂದ್ರ ಸ್ಥಾನದ ಕಚೇರಿಯಲ್ಲಿ ಪ್ರಕಟಿಸಲಾಗಿದೆ.

ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಇಲಾಖೆಯ www.ksp.gov.in    ವೆಬ್‌ಸೈಟ್ ವಿಳಾಸದಲ್ಲೂ ನೋಡಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT