ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಹಜ ಯೋಗದಿಂದ ಆರೋಗ್ಯ

Last Updated 14 ಮೇ 2012, 19:30 IST
ಅಕ್ಷರ ಗಾತ್ರ

ಸಿಡ್ನಿ (ಐಎಎನ್‌ಎಸ್): `ಸಹಜ ಯೋಗ~ ದಿಂದ ಮಾನಸಿಕ ನೆಮ್ಮದಿಯ ಜೊತೆಗೆ ಬುದ್ಧಿ, ಆರೋಗ್ಯ ಎರಡೂ ಉತ್ತಮವಾಗುತ್ತದೆ ಎಂದು ಹೊಸ ಅಧ್ಯಯನವೊಂದು ತಿಳಿಸಿದೆ.

ಈ ಅಧ್ಯಯನಕ್ಕೆ ಒಳಪಟ್ಟವರಲ್ಲಿ ಶೇ 52 ಜನರು `ಸಹಜ ಯೋಗದಿಂದ ಮಾನಸಿಕ ನೆಮ್ಮದಿಯ ಅನುಭವವಾಗಿದೆ. ಒಂದು ದಿನದಲ್ಲಿ ಹಲವು ಬಾರಿ ಈ ಅನುಭವ ಪಡೆದಿರುವುದಾಗಿ ತಿಳಿಸಿದ್ದಾರೆ. ಇನ್ನು ಶೇ 32ರಷ್ಟು ಜನರಿಗೆ ದಿನಕ್ಕೆ ಒಂದು ಅಥವಾ ಎರಡು ಬಾರಿ ಇಂತಹ ಅನುಭವವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT