ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಂಸ್ಕೃತಿಕ ಮುನ್ನೋಟ ಸೆಪ್ಟೆಂಬರ್ 27 ಮತ್ತು 28

Last Updated 26 ಸೆಪ್ಟೆಂಬರ್ 2011, 19:30 IST
ಅಕ್ಷರ ಗಾತ್ರ

ಭಗವದ್ಗೀತೆ
ಗೋಖಲೆ ಸಾರ್ವಜನಿಕ ವಿಚಾರ ಸಂಸ್ಥೆ: ಡಿವಿಜಿ ಸಪಾದ ಶತೋತ್ಸವ ಸರಣಿಯಲ್ಲಿ ಗಣೇಶ ಭಟ್ಟ ಹೋಬಳಿ ಅವರಿಂದ ಭಗವದ್ಗೀತೆ ಪ್ರವಚನ. ಸ್ಥಳ: ಬಸವನಗುಡಿ ರಸ್ತೆ, ನರಸಿಂಹರಾಜ ಕಾಲೋನಿ. ನಿತ್ಯ ಸಂಜೆ 6.30.

ಸರ್ವಸಮ್ಮತೋಪದೇಶ
ಅಧ್ಯಾತ್ಮ ಪ್ರಕಾಶ ಕಾರ್ಯಾಲಯ: ಪ್ರದೀಪ ಶರ್ಮಾ ಅವರಿಂದ `ಸರ್ವಸಮ್ಮತೋಪದೇಶಗಳು~ ಕುರಿತು ಪ್ರವಚನ
ಸ್ಥಳ: ನಂ.68, ಎಪಿಕೆ ರಸ್ತೆ, 2ನೇ  ವಿಭಾಗ, ತ್ಯಾಗರಾಜ ನಗರ. ಬೆಳಿಗ್ಗೆ 9.30.

ಕಪಿಲೋಪದೇಶ
ರಾಗಿಗುಡ್ಡದ ಶ್ರೀ ಪ್ರಸನ್ನ ಆಂಜನೇಯಸ್ವಾಮಿ ಭಕ್ತ ಮಂಡಳಿ ಟ್ರಸ್ಟ್: ಸತ್ಯನಾರಾಯಣಾಚಾರ್ಯ ಅವರಿಂದ `ಕಪಿಲೋಪದೇಶ~ ಉಪನ್ಯಾಸ. ಸ್ಥಳ: ರಾಗಿಗುಡ್ಡ, 9ನೇ ಬ್ಲಾಕ್ ಜಯನಗರ. ನಿತ್ಯ ಸಂಜೆ 6.

ಷಟ್ ಪ್ರಶ್ನೆ
ನಂಜನಗೂಡು ಶ್ರೀ ರಾಘವೇಂದ್ರಸ್ವಾಮಿಗಳ ಮಠ: ಜೆ.ಪಿ.ನಾಗಾರಾಜಾಚಾರ್ಯ ಅವರಿಂದ `ಷಟ್ ಪ್ರಶ್ನೆ~ ಕುರಿತು ಉಪನ್ಯಾಸ. ಸ್ಥಳ: ಪ್ಲಾಟ್‌ಫಾರಂ ರಸ್ತೆ, ಶೇಷಾದ್ರಿಪುರ. ನಿತ್ಯ ಸಂಜೆ 6.30.

ಅಧ್ಯಾಸಭಾಷ್ಯಂ
ವೇದಾಂತ ಸತ್ಸಂಗ ಕೇಂದ್ರ: ಬೆಳಿಗ್ಗೆ 7.45ಕ್ಕೆ ಕೆ.ಜಿ. ಸುಬ್ರಾಯ ಶರ್ಮಾ ಅವರಿಂದ `ಅಧ್ಯಾಸ ಭಾಷ್ಯಂ~ ಉಪನ್ಯಾಸ. ಸ್ಥಳ; ಅಧ್ಯಾತ್ಮ ಮಂದಿರ, ವಿಶ್ವೇಶ್ವರಪುರಂ.
ನಂತರ ಬೆಳಿಗ್ಗೆ 9ಕ್ಕೆ ಇವರಿಂದಲೇ `ಛಾಂದೋಗ್ಯೋಪನಿಷತ್~ ಉಪನ್ಯಾಸ. ಸ್ಥಳ: ವೇದಾಂತ ನಿಲಯ, ಸಾಕಮ್ಮ ಗಾರ್ಡನ್ಸ್, ಬಸವನಗುಡಿ.  

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT