ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಂಗ್‌ ‘ಜನತಾ ದರ್ಶನ’

Last Updated 7 ಡಿಸೆಂಬರ್ 2013, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಬಹುಕಾಲದ ನಂತರ ಪ್ರಧಾನಿ ಮನಮೋಹನ್‌ ಸಿಂಗ್‌  ತಮ್ಮ ನಿವಾಸದಲ್ಲಿ ಶನಿವಾರ ‘ಜನತಾ ದರ್ಶನ’ ನಡೆಸಿದರು.

ಸಮಾಜದ ವಿವಿಧ ವಲಯಗಳ ಜನ­ರನ್ನು ಭೇಟಿ ಮಾಡಿದ ಪ್ರಧಾನಿ, ಅವರ ಕುಂದುಕೊರತೆಗಳು ಮತ್ತು ದೂರು­ಗಳನ್ನು ಆಲಿಸಿದರು.

ಒಂದು ಗಂಟೆಗಳ ಕಾಲ ನಡೆದ ಈ ಕಾರ್ಯಕ್ರಮದಲ್ಲಿ ಅಲ್ಪಸಂಖ್ಯಾತರ ಸಮೂಹದ 31 ತಂಡಗಳು, ಸ್ವಯಂ ಸೇವಾ ಸಂಸ್ಥೆಗಳು, ಕಲಾವಿದರು, ಕ್ರೀಡಾ ಪಟುಗಳನ್ನು ಅವರು ಭೇಟಿಯಾದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT