ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಎಸ್‌ಎ ಅಧ್ಯಕ್ಷ ಪಾಲ್ ರಾಜೀನಾಮೆ

Last Updated 6 ಜುಲೈ 2012, 19:30 IST
ಅಕ್ಷರ ಗಾತ್ರ

ಜೋಹಾನ್ಸ್‌ಬರ್ಗ್ (ಪಿಟಿಐ): ಅನಿರೀಕ್ಷಿತವಾಗಿ ಕ್ರಿಕೆಟ್ ದಕ್ಷಿಣ ಆಫ್ರಿಕಾ (ಸಿಎಸ್‌ಎ) ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಜಾಕ್ ಪಾಲ್ ಅಚ್ಚರಿ ಮೂಡಿಸಿದ್ದಾರೆ.

ದಕ್ಷಿಣ ಆಫ್ರಿಕಾದ ಕ್ರಿಕೆಟ್ ಆಡಳಿತ ವ್ಯವಸ್ಥೆಯನ್ನು ಉತ್ತಮ ಪಡಿಸುವ ಉದ್ದೇಶದಿಂದ ಕ್ರೀಡಾ ಸಚಿವ ಫಿಕಿಲ್ ಮಲುಲಾ ಅವರು ನಾಲ್ಕು ತಿಂಗಳ ಹಿಂದಷ್ಟೇ ಪಾಲ್ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದರು. ಆಂತರಿಕ ಕಲಹದಿಂದಾಗಿ `ಬಹಳ ದಣಿದಿದ್ದೇನೆ~ ಎಂದು ಹೇಳುವ ಮೂಲಕ ಪಾಲ್ ಸ್ಥಾನ ತೊರೆದಿದ್ದಾರೆಂದು ಸಿಎಸ್‌ಎ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT