ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಟಿಗ್ರೂಪ್ ನಿವ್ವಳ ಲಾಭ ಹೆಚ್ಚಳ

Last Updated 18 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ವಾಷಿಂಗ್ಟನ್ (ಐಎಎನ್‌ಎಸ್): ಭಾರತೀಯ ಸಂಜಾತ ವಿಕ್ರಂ ಪಂಡಿತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿರುವ ಸಿಟಿ ಗ್ರೂಪ್, ಮೂರನೇ ತ್ರೈಮಾಸಿಕ ಅವಧಿಯಲ್ಲಿ3.8 ಶತಕೋಟಿ ಡಾಲರ್‌ಗಳಷ್ಟು ನಿವ್ವಳ ಗಳಿಸಿ ನಿರೀಕ್ಷೆಗಿಂತ ಉತ್ತಮ ಹಣಕಾಸು ಸಾಧನೆ ಮಾಡಿದೆ.  

 ಕಳೆದ ವರ್ಷದ ಇದೇ ಅವಧಿಯಲ್ಲಿ ನಿವ್ವಳ ಲಾಭವು 2.2 ಶತಕೋಟಿ ಡಾಲರ್‌ಗಳಷ್ಟಿತ್ತು. ವರಮಾನವು ಕಳೆದ ವರ್ಷಕ್ಕೆ ಹೋಲಿಸಿದರೆ ಶೇ 8ರಷ್ಟು ಹೆಚ್ಚಳಗೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT