ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿದ್ದರಾಮಯ್ಯಗೆ ಲೇಸರ್ ಚಿಕಿತ್ಸೆ

Last Updated 2 ಏಪ್ರಿಲ್ 2013, 19:56 IST
ಅಕ್ಷರ ಗಾತ್ರ

ಬೆಂಗಳೂರು: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಪಿತ್ತಕೋಶದಲ್ಲಿ ಕಲ್ಲು ಕಾಣಿಸಿ ಕೊಂಡಿದ್ದು, ಅದನ್ನು ಲೇಸರ್ ಚಿಕಿತ್ಸೆ ಮೂಲಕ ಹೊರ ತೆಗೆಯಲಾಗಿದೆ. ಇನ್ನು 2 ದಿನ ಆಸ್ಪತ್ರೆಯಲ್ಲೇ ವಿಶ್ರಾಂತಿ ಪಡೆಯಲಿದ್ದಾರೆ.

ಜೈನ್ ಆಸ್ಪತ್ರೆಯಿಂದ ಸೋಮವಾರ ರಾತ್ರಿಯೇ ವಿಕ್ರಂ ಆಸ್ಪತ್ರೆಗೆ ಸ್ಥಳಾಂತರ ಗೊಂಡಿದ್ದರು ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT