ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿರಿಯಾ: ಕೋಫಿ ವಿಶ್ವಸಂಸ್ಥೆ ಪ್ರತಿನಿಧಿ

Last Updated 24 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ವಿಶ್ವಸಂಸ್ಥೆ (ಪಿಟಿಐ): ಸಿರಿಯಾದಲ್ಲಿ ಉಂಟಾದ ಬಿಕ್ಕಟ್ಟು ಬಗೆಹರಿಸಲು ವಿಶ್ವಸಂಸ್ಥೆ-ಅರಬ್ ಲೀಗ್ ಜಂಟಿ ಸಮಿತಿಯ ವಿಶೇಷ ಪ್ರತಿನಿಧಿಯಾಗಿ ವಿಶ್ವ ಸಂಸ್ಥೆಯ ಮಾಜಿ ಮಹಾಪ್ರಧಾನ ಕಾರ್ಯದರ್ಶಿ ಕೋಫಿ ಅನ್ನಾನ್ ಅವರನ್ನು ನೇಮಿಸಲಾಗಿದೆ.

ಸಿರಿಯಾದಲ್ಲಿ ಉಂಟಾಗಿರುವ ರಾಜಕೀಯ ಹಿಂಸಾಚಾರ ಮತ್ತು ಮಾನವ ಹಕ್ಕುಗಳ ಉಲ್ಲಂಘನೆಗೆ ಉತ್ತಮವಾದ ಶಾಂತಿಯುತ ಪರಿಹಾರವನ್ನು ಸೂಚಿಸುವುದಾಗಿ ಅನ್ನಾನ್ ಹೇಳಿದ್ದಾರೆ.

ಖಂಡನೆ: ಫೆ. 13ರಂದು ದೆಹಲಿಯಲ್ಲಿ ಇಸ್ರೇಲ್ ರಾಯಭಾರ ಕಚೇರಿಯ ಮೇಲೆ ಉಗ್ರರು ನಡೆಸಿದ ದಾಳಿಯನ್ನು ವಿಶ್ವಸಂಸ್ಥೆಯ ಭದ್ರತಾ ಮಂಡಲಿಯ ಅಧ್ಯಕ್ಷ  ಕೊಡ್ಜೊ ಮೆನನ್ ತೀವ್ರವಾಗಿ ಖಂಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT