ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೀಟು ಆಯ್ಕೆ ದಿನಾಂಕ ವಿಸ್ತರಣೆ

Last Updated 13 ಜುಲೈ 2012, 18:30 IST
ಅಕ್ಷರ ಗಾತ್ರ

ಬೆಂಗಳೂರು:  ವೈದ್ಯಕೀಯ/ದಂತ ವೈದ್ಯಕೀಯ, ಎಂಜಿನಿಯರಿಂಗ್ ಮತ್ತಿತರ ವೃತ್ತಿಶಿಕ್ಷಣ ಕೋರ್ಸ್‌ಗಳ ಪ್ರವೇಶಕ್ಕೆ ಆನ್‌ಲೈನ್ ಮೂಲಕ ಸೀಟು ಆಯ್ಕೆ ಮಾಡಿಕೊಳ್ಳುವ ಕೊನೆಯ ದಿನಾಂಕವನ್ನು ಇದೇ 19ರವರೆಗೆ ವಿಸ್ತರಿಸಲಾಗಿದೆ.

ಮೊದಲಿನ ವೇಳಾಪಟ್ಟಿ ಪ್ರಕಾರ ಇದೇ 18 ಕೊನೆಯ ದಿನವಾಗಿತ್ತು. ಆದರೆ ಸೀಟು ಹಂಚಿಕೆ ಪಟ್ಟಿ ಪ್ರಕಟವಾಗುವುದು ತಡವಾದ್ದರಿಂದ ಮೊದಲ ದಿನವಾದ ಗುರುವಾರ ಆನ್‌ಲೈನ್ ಕೌನ್ಸೆಲಿಂಗ್ ಶುರುವಾಗುವುದು ವಿಳಂಬವಾಯಿತು. ಇದರಿಂದಾಗಿ ಕೊನೆಯ ದಿನಾಂಕವನ್ನು 19ರವರೆಗೆ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ವಿ.ರಶ್ಮಿ  ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT