ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಚಿತ್ರಾ ಸ್ಥಿತಿ ಗಂಭೀರ

Last Updated 3 ಜನವರಿ 2014, 19:30 IST
ಅಕ್ಷರ ಗಾತ್ರ

ಕೋಲ್ಕತ್ತ (ಪಿಟಿಐ): ಇಲ್ಲಿಯ ಆಸ್ಪತ್ರೆಗೆ ­ದಾಖಲಿಸಲಾಗಿರುವ ನಟಿ ಸುಚಿತ್ರಾ ಸೇನ್‌ ಆರೋಗ್ಯ ಶುಕ್ರವಾರ ಮತ್ತಷ್ಟು ಬಿಗಡಾಯಿಸಿದೆ.

ಸೇನ್‌ ಅವರ ಉಸಿರಾಟದಲ್ಲಿ ತೀವ್ರ ತೊಂದರೆ ಉಂಟಾಗಿದ್ದು ಅವರ ಹೃದಯ ಬಡಿತ ಹಾಗೂ ರಕ್ತದ ಒತ್ತಡ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT