ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುರಂಗ ಮಾರ್ಗ ಕುಸಿತ

Last Updated 2 ಡಿಸೆಂಬರ್ 2012, 20:54 IST
ಅಕ್ಷರ ಗಾತ್ರ

ಟೊಕಿಯೋ (ಐಎಎನ್‌ಎಸ್): ನಾಲ್ಕು ಕಿ.ಮೀ. ಉದ್ದದ ಸುರಂಗ ಮಾರ್ಗ ಕುಸಿದು ಏಳು ಜನರು ನಾಪತ್ತೆಯಾಗಿರುವ ಘಟನೆ ಜಪಾನಿನಲ್ಲಿ ಭಾನುವಾರ ಬೆಳಿಗ್ಗೆ ಸಂಭವಿಸಿದೆ.

ಓಟ್ಸುಕಿಯಲ್ಲಿನ ಚೊವ್ ಎಕ್ಸ್‌ಪ್ರೆಸ್ ಮಾರ್ಗದಲ್ಲಿರುವ ಸಸಗೊ ಸುರಂಗ ಮಾರ್ಗ ಬೆಳಿಗ್ಗೆ 8 ಗಂಟೆ ಸುಮಾರಿಗೆ ಕುಸಿದ ಪರಿಣಾಮ ಹಲವಾರು ಕಾರುಗಳು ಮಾರ್ಗ ಮಧ್ಯೆದಲ್ಲಿಯೇ ಸಿಲುಕಿವೆ. ದುರಂತ ನಡೆದಾಗ ಸಂಭವಿಸಿದ ವಾಹನ ಅಪಘಾತದಲ್ಲಿ ಸುಟ್ಟು ಕರಕಲಾದ ಮೃತದೇಹಗಳನ್ನು ರಕ್ಷಣಾ ಸಿಬ್ಬಂದಿ ಹೊರತೆಗೆದಿದ್ದಾರೆ. ಗಾಯಗೊಂಡ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಕ್ಸಿನ್ಹುವಾ ವರದಿ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT