ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುರೇಶ್ ಅಂತ್ಯಕ್ರಿಯೆ ಇಂದು

Last Updated 19 ಜುಲೈ 2012, 19:30 IST
ಅಕ್ಷರ ಗಾತ್ರ

ಮುಂಬೈ (ಪಿಟಿಐ): ರೇಡಿಯೊದಲ್ಲಿ ಕ್ರಿಕೆಟ್ ವೀಕ್ಷಕ ವಿವರಣೆಗಾರರಾಗಿ ಖ್ಯಾತಿ ಪಡೆದಿದ್ದ ಸುರೇಶ್ ಸರಾಯಿಯಾ (76) ಅವರು ಹೃದಯಾಘಾತದಿಂದ ಬುಧವಾರ ನಿಧನರಾಗಿದ್ದು, ಶುಕ್ರವಾರ ಇಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ.

ಸುರೇಶ್ ಅವರು ಒಬ್ಬ ಪುತ್ರಿಯನ್ನು ಅಗಲಿದ್ದಾರೆ. ಆಸ್ಟ್ರೇಲಿಯಾದ ಪ್ರಸಿದ್ದ ವೀಕ್ಷಕ ವಿವರಣೆಗಾರರಾಗಿದ್ದ ಬಿಲ್ ಲಾರ್ವಾಸ್ ಅವರು 1960ರಲ್ಲಿ ಭಾರತಕ್ಕೆ ಆಗಮಿಸಿದಾಗ ಅವರೊಂದಿಗೆ ಸುರೇಶ್ ವೃತ್ತಿ ಬದುಕನ್ನು ಆರಂಭಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT