ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಳ್ಯದಲ್ಲಿ 7 ಸೆಂ.ಮೀ ಮಳೆ

Last Updated 2 ಡಿಸೆಂಬರ್ 2013, 19:30 IST
ಅಕ್ಷರ ಗಾತ್ರ

ಬೆಂಗಳೂರು: ಸೋಮವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ರಾಜ್ಯದ ಕರಾವಳಿಯ ಕೆಲವು ಪ್ರದೇಶಗಳು, ದಕ್ಷಿಣ ಒಳನಾಡಿನ ಅಲ್ಲಲ್ಲಿ ಮಳೆಯಾಗಿದೆ. ಉತ್ತರ ಒಳ­ನಾಡಿನಲ್ಲಿ ಒಣಹವೆ ಮುಂದುವರೆದಿದೆ. ದಕ್ಷಿಣ ಕನ್ನಡದ ಸುಳ್ಯದಲ್ಲಿ 7 ಸೆಂ.ಮೀ.ಮಳೆ­ಯಾಗಿದೆ.

ಮುನ್ಸೂಚನೆ: ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT