ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೂಚ್ಯಂಕ ಕುಸಿತ

Last Updated 8 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ಮುಂಬೈ (ಪಿಟಿಐ): ಮಾರಾಟದ ಒತ್ತಡ ಹೆಚ್ಚಿದ ಹಿನ್ನೆಲೆಯಲ್ಲಿ ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕವು ಸೋಮವಾರದ ವಹಿವಾಟಿನಲ್ಲಿ 229 ಅಂಶಗಳಷ್ಟು ಕುಸಿತ ಕಂಡಿದ್ದು, 10 ದಿನಗಳ ಹಿಂದಿನ ಮಟ್ಟವಾದ 18,708 ಅಂಶಗಳಿಗೆ ಇಳಿಕೆ ಕಂಡಿದೆ.

`ಆರ್‌ಐಎಲ್, ಎಸ್‌ಬಿಐ, ಎಲ್ ಅಂಡ್ ಟಿ ಷೇರುಗಳು ಗರಿಷ್ಠ ನಷ್ಟ ಅನುಭವಿಸಿದವು. ಪೇಟೆಯ ಬಂಡವಾಳ ಮೌಲ್ಯ ರೂ65.71 ಲಕ್ಷ ಕೋಟಿಗೆ ಇಳಿಕೆ ಕಂಡಿದೆ.  ರಾಷ್ಟ್ರೀಯ ಷೇರು ಸೂಚ್ಯಂಕ `ನಿಫ್ಟಿ~ ಕೂಡ 71 ಅಂಶಗಳಷ್ಟು ಕುಸಿತ ಕಂಡಿದ್ದು, 5,676 ಅಂಶಗಳಿಗೆ ಜಾರಿದೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT