ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೂಚ್ಯಂಕ ಚೇತರಿಕೆ

Last Updated 7 ಆಗಸ್ಟ್ 2012, 19:30 IST
ಅಕ್ಷರ ಗಾತ್ರ

ಮುಂಬೈ (ಪಿಟಿಐ): ಹಣಕಾಸು ಸಚಿವಾಲಯ ಬಡ್ಡಿ ದರ ಮತ್ತು ತೈಲ ಬೆಲೆ ಕಡಿತದ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕವು ಮಂಗಳವಾರದ ವಹಿವಾಟಿನಲ್ಲಿ 189 ಅಂಶಗಳಷ್ಟು ಏರಿಕೆ ಕಂಡಿದ್ದು ಕಳೆದ ಒಂದು ತಿಂಗಳಲ್ಲೇ ಗರಿಷ್ಠ ಮಟ್ಟವಾದ 17,601 ಅಂಶಗಳನ್ನು ತಲುಪಿದೆ. `ನಿಫ್ಟಿ~ 54 ಅಂಶಗಳಷ್ಟು ಏರಿಕೆ ಪಡೆದು 5,336 ಅಂಶಗಳಿಗೆ ವಹಿವಾಟು ಕೊನೆಗೊಳಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT