ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೂಪರ್ ಬ್ಯಾಟರಿ ಅಭಿವೃದ್ಧಿ

Last Updated 10 ಜನವರಿ 2012, 19:30 IST
ಅಕ್ಷರ ಗಾತ್ರ

ವಾಷಿಂಗ್ಟನ್ (ಐಎಎನ್‌ಎಸ್): ಪದೇ ಪದೇ ಮೊಬೈಲ್ ಚಾರ್ಜ್ ಮಾಡುವುದು ಯಾರಿಗಾದರೂ ಬೇಸರದ ಸಂಗತಿ. ಆದರೆ, ಎಷ್ಟೇ ಸಾಮರ್ಥ್ಯದ ಬ್ಯಾಟರಿಯಾದರೂ ವರ್ಷ ಕಳೆಯುವುದರಲ್ಲಿ ದಿನಕ್ಕೊ ಮ್ಮೆಯಾದರೂ ಚಾರ್ಜ್ ಮಾಡಬೇಕಾಗುತ್ತದೆ.

ಮುಂದಿನ ದಿನಗಳಲ್ಲಿ ಈ ತಲೆನೋವು ತಪ್ಪಿಸಲು ಸೂಪರ್ ಬ್ಯಾಟರಿಗಳನ್ನು ಸಿದ್ಧಪಡಿಸಲು ಅಮೆರಿಕದ ವಿಜ್ಞಾನಿಗಳು ಯತ್ನಿಸುತ್ತಿದ್ದು, ಈ ನಿಟ್ಟಿನಲ್ಲಿ ಪ್ರಯೋಗಗಳು ನಡೆಯುತ್ತಿವೆ.

 ಸೂಪರ್ ಬ್ಯಾಟರಿಗಳು ಈಗಿರುವ ಲಿಥಿಯಂ ಬ್ಯಾಟರಿಗಳಿಗಿಂತ ಎರಡು, ಮೂರು ಪಟ್ಟು ಹೆಚ್ಚಿನ ಸಾಮರ್ಥ್ಯ ಹೊಂದಿರುತ್ತವೆ ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT