ಮೈಸೂರಿನಲ್ಲಿ ಜೆಎಸ್ಎಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ರಾಷ್ಟ್ರಪತಿ ಪ್ರಣವ್ ಮುಖರ್ಜಿ ಸೋಮವಾರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ರಾಜ್ಯಪಾಲ ಹಂಸರಾಜ್ ಭಾರಧ್ವಾಜ್, ಮುಖ್ಯಮಂತ್ರಿ ಸಿದ್ಧರಾಮಯ್ಯ, ಕೇಂದ್ರ ಸಚಿವ ಆಸ್ಕರ್ ಫರ್ನಾಂಡಿಸ್, ಜಿಲ್ಲಾ ಉಸ್ತುವಾರಿ ಸಚಿವ ಶ್ರೀನಿವಾಸ ಪ್ರಸಾದ್ ಹಾಜರಿದ್ದರು.