ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೆಬಿಗೆ ಛೀಮಾರಿ

Last Updated 12 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಸಹರಾ ಸಮೂಹದ ಆಸ್ತಿ ವಿವರ ಒಳಗೊಂಡ ಪ್ರಸ್ತಾವನೆಯನ್ನು ಮಾಧ್ಯಮಕ್ಕೆ ಬಹಿರಂಗಪಡಿಸಿದ್ದಕ್ಕಾಗಿ ಭದ್ರತೆ ಹಾಗೂ ವಿನಿಮಯ ಮಂಡಳಿಯನ್ನು (ಸೆಬಿ) ಸುಪ್ರೀಂಕೋರ್ಟ್ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ.

`ಸೆಬಿ ವಕೀಲರಿಗೆ ಸಹರಾ ಸಮೂಹದ ವಕೀಲರು ಕಳುಹಿಸಿದ ಈ ಪ್ರಸ್ತಾವನೆಯು ಸುದ್ದಿ ವಾಹಿನಿಯೊಂದರಲ್ಲಿ ಪ್ರಸಾರ ಆಗಿರುವುದು `ಕಳವಳ~ದ ಸಂಗತಿ ಎಂದು ನ್ಯಾಯಪೀಠ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT