ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೈನಾ ನೆಹ್ವಾಲ್‌ಗೆ ಸೋಲು

Last Updated 11 ಡಿಸೆಂಬರ್ 2013, 19:30 IST
ಅಕ್ಷರ ಗಾತ್ರ

ಕ್ವಾಲಲಾಂಪುರ (ಪಿಟಿಐ): ಭಾರತದ ಸೈನಾ ನೆಹ್ವಾಲ್ ಇಲ್ಲಿ ನಡೆಯುತ್ತಿರುವ ಬಿಡಬ್ಲ್ಯುಎಫ್‌  ಸೂಪರ್ ಸರಣಿ ಟೂರ್ನಿಯ ಮೂರು ಪಂದ್ಯಗಳ ಫೈನಲ್‌ನ ಮೊದಲ ಪಂದ್ಯದಲ್ಲಿ ಸೋತಿದ್ದಾರೆ.

ಸೈನಾ 21–19, 22–24, 19–21 ರಲ್ಲಿ ಜಪಾನ್‌ನ ಆಟಗಾರ್ತಿ ಮಿನತ್ಸು ಮಿಥಾನಿಗೆ ಶರಣಾದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT