ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೈಬರ್ ಭದ್ರತೆ ನೀತಿ ಅನಾವರಣ

Last Updated 2 ಜುಲೈ 2013, 19:59 IST
ಅಕ್ಷರ ಗಾತ್ರ

ನವದೆಹಲಿ (ಐಎಎನ್‌ಎಸ್): ಕೇಂದ್ರ ಸರ್ಕಾರವು ಮಂಗಳವಾರ 2013ರ ಸೈಬರ್ ಭದ್ರತಾ ನೀತಿ ಅನಾವರಣಗೊಳಿಸಿದೆ.
ಅಂತರ್ಜಾಲದ ಮೂಲಕ ಅಮೆರಿಕ ರಹಸ್ಯವಾಗಿ ಮಾಹಿತಿ ಸಂಗ್ರಹಿಸಿರುವುದು ಬಯಲಾಗಿರುವ ಬೆನ್ನಲ್ಲಿಯೇ ಈ ನೀತಿಯನ್ನು ಜಾರಿಗೆ ತರಲಾಗುತ್ತಿದೆ.

2011ರಲ್ಲಿ ದೇಶದಲ್ಲಿ 13,000 ಸೈಬರ್ ದಾಳಿ ಪ್ರಕರಣಗಳು ವರದಿಯಾಗಿವೆ.

ಈ ನೀತಿಯ ಅಗತ್ಯ ತಿಳಿಸಿರುವ ಮಾಹಿತಿ ತಂತ್ರಜ್ಞಾನ ಸಚಿವ ಕಪಿಲ್ ಸಿಬಲ್, ` ಒಳಗಿನಿಂದ ಹಾಗೂ ಹೊರಗಿನಿಂದ ಸೈಬರ್ ಭದ್ರತೆಗೆ ಆತಂಕ ಎದುರಾಗುವ ಸಂದರ್ಭಗಳು ಇರುತ್ತವೆ. ಈ ಬಗ್ಗೆ ಮಾಹಿತಿ ಪಡೆಯಲು ಕಾರ್ಯತಂತ್ರ ರೂಪಿಸುವುದು ನಮ್ಮ  ಉದ್ದೇಶವಾಗಿದೆ' ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT