ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೊಮಾಲಿಯಾ: ಆತ್ಮಾಹುತಿ ದಾಳಿ 6 ಬಲಿ

Last Updated 1 ಮೇ 2012, 19:30 IST
ಅಕ್ಷರ ಗಾತ್ರ

ಮೊಗದಿಶು (ಎಎಫ್‌ಪಿ): ಧುಸಮರೆಬ್ ಪಟ್ಟಣದಲ್ಲಿ ಹೋಟೆಲ್‌ವೊಂದರಲ್ಲಿ  ಮಂಗಳವಾರ ನಡೆದ ಆತ್ಮಾಹುತಿ ಬಾಂಬ್ ದಾಳಿಯಿಂದ ಇಬ್ಬರು ಜನಪ್ರತಿನಿಧಿಗಳು ಸೇರಿದಂತೆ ಆರು ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಹೋಟೆಲ್‌ನಲ್ಲಿ ಪ್ರಾದೇಶಿಕ ಆಡಳಿತ ವ್ಯವಸ್ಥೆ ಸ್ಥಾಪಿಸುವ ನಿಟ್ಟಿನಲ್ಲಿ ಜನಪ್ರತಿನಿಧಿಗಳು ಸಾರ್ವಜನಿಕರೊಂದಿಗೆ ಸಭೆ ನಡೆಸುತ್ತಿದ್ದರು. ಆಗ ಹೊಟೇಲ್‌ಗೆ ನುಗ್ಗಿದ ಆತ್ಮಾಹುತಿ ದಾಳಿಕೋರ ತನ್ನನ್ನು ತಾನೇ ಸ್ಫೋಟಿಸಿಕೊಂಡ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT