ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೊಳ್ಳೆ ನಿಯಂತ್ರಣ: ಫಾಗಿಂಗ್‌ಗೆ ಚಾಲನೆ

Last Updated 16 ಅಕ್ಟೋಬರ್ 2012, 5:40 IST
ಅಕ್ಷರ ಗಾತ್ರ

ಹುಮನಾಬಾದ್: ಹಲವು ರೋಗ ತಡೆಗೆ ಸೊಳ್ಳೆಕಾಟ ನಿಯಂತ್ರಿಸುವ ಉ್ದ್ದದ್ದೇಶದಿಂದ ಸೋಮವಾರ ಆರಂಭಿಸಲಾದ ಫಾಗಿಂಗ್ ಯಂತ್ರದ ಮೂಲಕ ಔಷಧ ಸಿಂಪಡಿಸುವ ಫಾಗಿಂಗ್ ಯಂತ್ರಕ್ಕೆ ದುಬಲಗುಂಡಿ ಗ್ರಾಮದಲ್ಲಿ ಚಾಲನೆ ನೀಡಲಾಯಿತು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರತಿಭಾ ವಿ.ನಾತೆ ಚಾಲನೆ ನೀಡಿದರು. ನಂತರ ಮಾತನಾಡಿದ ಪ್ರತಿಭಾ ಅವರು, ಕಣ್ತಪ್ಪಿ ಗ್ರಾಮದ ಯಾವುದಾದರೂ ವಾರ್ಡ್‌ಗಳಲ್ಲಿ ಸೊಳ್ಳೆನಾಶಕ ಔಷಧ ಸಿಂಪರಿಸದೇ ಇದ್ದಲ್ಲಿ ಗ್ರಾಮಸ್ಥರು ಪಂಚಾಯಿತಿ ಗಮನಕ್ಕೆ ತರಬೇಕು ಎಂದು ಮನವಿ ಮಾಡಿದರು.

ಉಪಾಧ್ಯಕ್ಷ ಮೇರಾಜ್ ಭಾಲ್ಕಿಬೇಸ್, ಸದಸ್ಯ ತುಕಾರಾಮ ಭೋಜಗುಂಡಿ, ಕಾಂಗ್ರೆಸ್ ಪಕ್ಷದ ಮುಖಂಡ ಎನ್.ವಿಜಯಕುಮಾರ ಮೊದಲಾದವರು ಈ ಸಂದರ್ಭದಲ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT