ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೋನಿಯಾ ಅಮೆರಿಕಕ್ಕೆ

Last Updated 1 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ವೈದ್ಯಕೀಯ ಪರೀಕ್ಷೆಗಾಗಿ ಸೋಮವಾರ ಸಂಜೆ ಅಮೆರಿಕಕ್ಕೆ ಪ್ರಯಾಣ ಬೆಳಸಲಿದ್ದಾರೆ ಎಂದು ಪಕ್ಷದ ಹಿರಿಯ ಮುಖಂಡರೊಬ್ಬರು ತಿಳಿಸಿದ್ದಾರೆ.

ವೈದ್ಯಕೀಯ ಪರೀಕ್ಷೆಗಾಗಿ ಆರು ತಿಂಗಳ ಅವಧಿಯಲ್ಲಿ 2ನೇ ಬಾರಿಗೆ ಅಮೆರಿಕಾಕಕ್ಕೆ ಪ್ರಯಾಣ ಮಾಡುತ್ತಿದ್ದು, ಈ ಕುರಿತು ಮಾಹಿತಿ ನೀಡಲು ಅವರು ನಿರಾಕರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT