ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೋನಿಯಾ ಗಾಂಧಿ ಹೆಸರಲ್ಲಿ ಹುಸಿ ಕರೆ

Last Updated 23 ಸೆಪ್ಟೆಂಬರ್ 2013, 20:02 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಮಹಿಳೆಯೊಬ್ಬರು ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಧ್ವನಿಯನ್ನು ಅನುಕರಣೆ ಮಾಡಿ ಅಟಾರ್ನಿ ಜನರಲ್‌ ಜಿ.ಇ. ವಹಾನ್ವತಿ ಅವರಿಗೆ ಕರೆ ಮಾಡಿರುವ ಸಂಬಂಧ ದೂರು ದಾಖಲಾಗಿದೆ.

ಮಹಿಳೆಯು ಅಟಾರ್ನಿ ಜನರಲ್‌ ಅವರಿಗೆ ಕರೆ ಮಾಡಿದ್ದ ವೇಳೆ ತಾನು ಸಾರ್ವಜನಿಕ ರಂಗದ ಉದ್ದಿಮೆ  ನೌಕರಳು ಎಂದು ಹೇಳಿಕೊಂಡು ಕಲ್ಲಿದ್ದಲು ಹಗರಣ ಸೇರಿದಂತೆ ಪ್ರಮುಖ ಪ್ರಕರಣಗಳ ಕುರಿತಾಗಿ ಮಾತುಕತೆ ನಡೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT