ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೋಹ್ರಾಬುದ್ದೀನ್ ಪ್ರಕರಣ: ಕೋರ್ಟ್‌ಗೆ ಅಮಿತ್ ಷಾ ಹಾಜರು

Last Updated 21 ಡಿಸೆಂಬರ್ 2012, 19:59 IST
ಅಕ್ಷರ ಗಾತ್ರ

ಮುಂಬೈ (ಪಿಟಿಐ): ಸೋಹ್ರಾಬುದ್ದೀನ್ ಷೇಕ್ ನಕಲಿ ಎನ್‌ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್ ಮಾಜಿ ಗೃಹ ಸಚಿವ, ನರೇಂದ್ರ ಮೋದಿ ಅವರ ಆಪ್ತ ಅಮಿತ್ ಷಾ ಮುಂಬೈ ಕೋರ್ಟ್‌ಗೆ ಶುಕ್ರವಾರ ಹಾಜರಾದರು.

ಈ ಪ್ರಕರಣದ ಸಾಕ್ಷ್ಯಗಳಿಗೆ ಬೆದರಿಕೆ ಒಡ್ಡಲಾಗುತ್ತಿದೆ ಎಂದು ಸಿಬಿಐ ತಿಳಿಸಿದ ನಂತರ ಪ್ರಕರಣವನ್ನು ಮುಂಬೈಗೆ ವರ್ಗಾಯಿಸಲು ಸೆಪ್ಟೆಂಬರ್ 27ರಂದು ಸುಪ್ರೀಂಕೋರ್ಟ್ ಆದೇಶ ನೀಡಿತ್ತು. ವಿಧಾನಸಭೆ ಚುನಾವಣೆಯಲ್ಲಿ ಅಮಿತ್ ಷಾ ಅಹಮದಾಬಾದ್‌ನ ನರನ್‌ಪುರ ಕ್ಷೇತ್ರದಿಂದ ಆಯ್ಕೆಯಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT