ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಕೀಯಿಂಗ್: ಮರ್ಕೆಲ್‌ಗೆ ಪೆಟ್ಟು

Last Updated 6 ಜನವರಿ 2014, 19:30 IST
ಅಕ್ಷರ ಗಾತ್ರ

ಬರ್ಲಿನ್‌(ಪಿಟಿಐ): ಜರ್ಮನಿ ಚಾನ್ಸಲರ್‌ ಏಂಜೆಲಾ ಮರ್ಕೆಲ್ ಅವರು ಸ್ಕೀಯಿಂಗ್‌ ಸಾಹಸ ಕ್ರೀಡೆಯಲ್ಲಿ ತೊಡಗಿ­ದ್ದಾಗ ಬಿದ್ದ ಪರಿಣಾಮ ಅವರ ಸೊಂಟದ ಕೆಳಗಿನ ಮೂಳೆ ಮುರಿದಿದೆ.

ಕ್ರಿಸ್‌ಮಸ್‌ ರಜೆಯಲ್ಲಿ ಅವರು ಸ್ವಿಟ್ಜರ್ಲೆಂಡ್‌ ಪ್ರವಾಸ ಕೈಗೊಂಡಿದ್ದರು. ಆಗ ಈ ಘಟನೆ ನಡೆದಿದೆ.

ಮರ್ಕೆಲ್‌ ಅವರು ಮೂರು ವಾರಗಳ ವಿಶ್ರಾಂತಿ ಪಡೆಯುವ ಕಾರಣ, ಅವರ ಅನೇಕ ಕಾರ್ಯಕ್ರಮಗಳು ಮತ್ತು ಪ್ರವಾಸಗಳನ್ನು ರದ್ದು ಮಾಡಲಾಗಿದೆ ಎಂದು ಮರ್ಕೆಲ್ ಅವರ ವಕ್ತಾರರು ಸೋಮವಾರ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT