ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಕ್ವಾಷ್: ಸೌರವ್ ಘೋಷಲ್‌ಗೆ ನಿರಾಸೆ

Last Updated 23 ಜನವರಿ 2011, 19:30 IST
ಅಕ್ಷರ ಗಾತ್ರ


ನವದೆಹಲಿ (ಪಿಟಿಐ): ಭಾರತದ ಸೌರವ್ ಘೋಷಲ್ ಅವರು ನ್ಯೂಯಾರ್ಕ್‌ನಲ್ಲಿ ನಡೆಯುತ್ತಿರುವ ಜೆಪಿ ಮಾರ್ಗನ್ ಸ್ಕ್ವಾಷ್ ಟೂರ್ನಿ ಯ ಮೊದಲ ಸುತ್ತಿನಲ್ಲೇ ಸೋಲು ಅನುಭವಿಸಿದರು.

ವಿಶ್ವ ರ್ಯಾಂಕಿಂಗ್‌ನಲ್ಲಿ 22ನೇ ಸ್ಥಾನದಲ್ಲಿರುವ ಸೌರವ್ 1-3 ರಲ್ಲಿ ಆಸ್ಟ್ರೇಲಿಯಾದ ಸ್ಟಿವರ್ಟ್ ಬಾಸ್‌ವೆಲ್ ಎದುರು ಪರಾಭವ ಗೊಂಡರು. 70 ನಿಮಿಷಗಳ ನಡೆದ ಹೋರಾಟದಲ್ಲಿ ಸೌರವ್  6-11, 8-11, 16-14, 11-5 ರಲ್ಲಿ ಸೋಲು ಅನುಭವಿಸಿದರು. ಭಾರತದ ಆಟಗಾರ ಮೂರನೇ ಸೆಟ್ ಗೆಲ್ಲುವಲ್ಲಿ ಯಶಸ್ವಿಯಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT