ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ತ್ರೀರೋಗ ತಪಾಸಣೆ

Last Updated 26 ಏಪ್ರಿಲ್ 2013, 9:41 IST
ಅಕ್ಷರ ಗಾತ್ರ

ಶೃಂಗೇರಿ: ಜೆಸಿಬಿಎಂ ಕಾಲೇಜಿನಲ್ಲಿ ತೀರ್ಥಹಳ್ಳಿಯ ಸಾರ್ವಜನಿಕ ಆಸ್ಪತ್ರೆ ಮತ್ತು ಬೆಂಗಳೂರಿನ ಸೆಂಟ್ ಜಾನ್ಸ್ ಮೆಡಿಕಲ್ ಕಾಲೇಜು ವತಿಯಿಂದ ಶುಕ್ರವಾರ  ಕ್ಯಾನ್ಸರ್ ಮತ್ತು ಸ್ತ್ರೀರೋಗಗಳ ಉಚಿತ ತಪಾಸಣೆ ಮತ್ತು ಮಾಹಿತಿ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಕಾಲೇಜಿನ ಯುವ ರೆಡ್‌ಕ್ರಾಸ್ ಘಟಕದ ನೇತೃತ್ವದಲ್ಲಿ ಈ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಸ್ತ್ರೀರೋಗ ತಜ್ಞೆ ಡಾ.ಸುಮಾ ಉಚಿತ ತಪಾಸಣೆ ಮತ್ತು ಸಲಹೆ ನೀಡಲಿದ್ದಾರೆ.

ತಪಾಸಣಾ ಕಾರ್ಯಕ್ಕಾಗಿ ಆಧುನಿಕ ತಂತ್ರಜ್ಞಾನದ ಯಂತ್ರೋಪಕರಣಗಳನ್ನು ಬಳಸಲಾಗುತ್ತಿದ್ದು, ಸಾರ್ವಜನಿಕರು ಈ ಸೌಲಭ್ಯವನ್ನು ಪಡೆದುಕೊಳ್ಳಬೇಕೆಂದು ಆಯೋಜಕರು ವಿನಂತಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT