ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ನೂಕರ್: ಆದಿತ್ಯ ಮೆಹ್ತಾಗೆ ಸೋಲು

Last Updated 20 ಡಿಸೆಂಬರ್ 2013, 19:30 IST
ಅಕ್ಷರ ಗಾತ್ರ

ಕೋಲ್ಕತ್ತ (ಪಿಟಿಐ):  ಭಾರತದ ಎರಡನೇ ರ್‍ಯಾಂಕಿಂಗ್‌ನ ಆಟಗಾರ ಆದಿತ್ಯಾ ಮೆಹ್ತಾ ಇಲ್ಲಿ ನಡೆಯುತ್ತಿರುವ ಕೋಲ್ಕತ್ತ ಓಪನ್ ರಾಷ್ಟ್ರೀಯ ಆಹ್ವಾನಿತ ಸ್ನೂಕರ್ ಚಾಂಪಿಯನ್‌ಷಿಪ್‌ನಲ್ಲಿ ಸೋಲನುಭವಿಸಿದ್ದಾರೆ.

ಆದಿತ್ಯಾ 1–3 ರಲ್ಲಿ ಕಮಲ್ ಚಾವ್ಲಾ ಎದುರು ನಿರಾಸೆ ಕಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT