ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಪಾಟ್ ಫಿಕ್ಸಿಂಗ್: ಪಾಕ್ ಆಟಗಾರರ ವಿರುದ್ಧ ಸಂಚು ರೂಪಿಸಿದ ಆರೋಪ

Last Updated 4 ಫೆಬ್ರುವರಿ 2011, 16:30 IST
ಅಕ್ಷರ ಗಾತ್ರ

ಲಂಡನ್ (ಪಿಟಿಐ):  ಸ್ಪಾಟ್ ಫಿಕ್ಸಿಂಗ್‌ನಲ್ಲಿ ಭಾಗಿಯಾಗಿ ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ವಿಚಾರಣಾ ಸಮಿತಿಯಿಂದ ವಿಚಾರಣೆಗೆ ಒಳಗಾಗಿರುವ ಪಾಕಿಸ್ತಾನದ ಕ್ರಿಕೆಟಿಗರಾದ ಸಲ್ಮಾನ್ ಬಟ್, ಮೊಹಮ್ಮದ್ ಆಸೀಫ್ ಹಾಗೂ ಮೊಹಮ್ಮದ್ ಅಮೀರ್ ಮೇಲೆ ಮತ್ತೊಂದು ಭರಸಿಡಿಲು ಬಂದೆರಗಿದೆ.

ಲಂಡನ್ ಪೊಲೀಸರು ಸ್ಪಾಟ್ ಫಿಕ್ಸಿಂಗ್ ತನಿಖೆಯನ್ನು ಪೂರ್ಣಗೊಳಿ ಸಿದ್ದು ಈ ಮೂವರೂ ಆಟಗಾರರ ವಿರುದ್ಧ ಸಂಚು ರೂಪಿಸಿದ ಆರೋಪ ಮಾಡಿ ದೂರು ಪಟ್ಟಿಯನ್ನು ನ್ಯಾಯಾಲಯದಲ್ಲಿ ದಾಖಲಿಸಿದ್ದಾರೆ. ಈ ಮೊದಲ ವಿಚಾರಣೆಯು ಮಾರ್ಚ್ 17ರಂದು ನಡೆಯಲಿದ್ದು, ಪಾಕ್ ಕ್ರಿಕೆಟಿಗರು ಖುದ್ದಾಗಿ ನ್ಯಾಯಾಲಯದ ಮುಂದೆ ಹಾಜರಾಗಬೇಕು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT