ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಫೋಟ: 34 ಸಾವು

Last Updated 17 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಇಸ್ಲಾಮಾಬಾದ್ (ಪಿಟಿಐ): ಪಾಕಿಸ್ತಾನದ ವಾಯವ್ಯ ಭಾಗದ ಹಿಂಸಾಪೀಡಿತ ಕುರ‌್ರಂ ಬುಡಕಟ್ಟು ಪ್ರದೇಶದಲ್ಲಿ ಶಿಯಾ ಮುಸ್ಲಿಮರ ಮಸೀದಿ ಮುಂಭಾಗದಲ್ಲಿ ನಡೆದ ಆತ್ಮಾಹುತಿ ದಾಳಿಯಲ್ಲಿ ಕನಿಷ್ಠ 34 ಜನ ಮೃತಪಟ್ಟು ಇತರ 40 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ.

ರುವ ಘಟನೆ ಶುಕ್ರವಾರ ನಡೆದಿದೆ. ಮೋಟಾರ್ ಸೈಕಲ್‌ನಲ್ಲಿ ಬಂದ ಆತ್ಮಾಹುತಿ ದಾಳಿಕೋರ, ಮಸೀದಿ ಮುಂಭಾಗದಲ್ಲಿ ಪ್ರಾರ್ಥನೆಗಾಗಿ ಜನರು ಸೇರಿದ್ದ ಸಂದರ್ಭದಲ್ಲಿ ತನ್ನನ್ನು ತಾನೇ ಸ್ಫೋಟಿಸಿಕೊಂಡಿದ್ದಾನೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT