ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಫೋಟ ಸಂಚು: ಮೊರಾಕ್ಕೊ ಪ್ರಜೆ ಬಂಧನ

Last Updated 18 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ವಾಷಿಂಗ್ಟನ್ (ಪಿಟಿಐ): ಅಮೆರಿಕ ಕಾಂಗ್ರೆಸ್, ಸುಪ್ರೀಂ ಕೋರ್ಟ್, ರಾಷ್ಟ್ರೀಯ ಗ್ರಂಥಾಲಯ ಮತ್ತಿತರ ಉನ್ನತ ಮಟ್ಟದ ಕಚೇರಿಗಳಿರುವ ಇಲ್ಲಿನ ಕ್ಯಾಪಿಟಲ್ ಹಿಲ್ ಪ್ರದೇಶದಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಸಂಚು ರೂಪಿಸಿದ ಆರೋಪದಲ್ಲಿಮೊರಾಕ್ಕೊ ಪ್ರಜೆಯನ್ನು ಶುಕ್ರವಾರ ನಡೆಸಲಾದ ಮಾರುವೇಷದ ಕಾರ್ಯಾಚರಣೆಯಲ್ಲಿ ಬಂಧಿಸಲಾಗಿದೆ.

ಅಲ್-ಖೈದಾ ಸಂಘಟನೆಯೊಂದಿಗೆ ಗುರುತಿಸಿಕೊಂಡಿದ್ದ ಎನ್ನಲಾದ ಯುವಕ ಅಮಿನ್ ಎಲ್ ಖಲಿಫಿಯನ್ನು ಕಾಂಗ್ರೆಸ್ ಸದಸ್ಯರ ಕಾರುಗಳ ನಿಲುಗಡೆಗೆ ಮೀಸಲಿದ್ದ ಸ್ಥಳದಲ್ಲಿ ಅಮೆರಿಕದ ಕೇಂದ್ರ ತನಿಖಾ ದಳ (ಎಫ್‌ಬಿಐ) ಬಂಧಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT