ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ವದೇಶಿ ಉತ್ಪಾದನೆಗೆ ಭದ್ರ ತಳಪಾಯ ಅಗತ್ಯ: ಸಿಂಗ್‌

Last Updated 5 ಡಿಸೆಂಬರ್ 2013, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಎಲೆಕ್ಟ್ರಾನಿಕ್ಸ್‌ ಮತ್ತು ದೂರಸಂಪರ್ಕ ವಲಯದಲ್ಲಿ ಹೆಚ್ಚಾಗುತ್ತಿರುವ ಆಮದು ಪ್ರಮಾಣ­ವನ್ನು ನಿಯಂತ್ರಿಸುವುದಕ್ಕಾಗಿ ಈ ಕ್ಷೇತ್ರ­ದಲ್ಲಿ ಸ್ವದೇಶಿ ಉತ್ಪಾದನೆಗೆ ಭದ್ರ ಅಡಿಪಾಯ ಹಾಕುವ ಅಗತ್ಯವಿದೆ ಎಂದು ಪ್ರಧಾನಿ ಮನಮೋಹನ್‌ ಸಿಂಗ್‌ ಗುರುವಾರ ಅಭಿಪ್ರಾಯಪಟ್ಟಿದ್ದಾರೆ.

ಇಲ್ಲಿ ನಡೆದ ‘ಇಂಡಿಯಾ ಟೆಲಿಕಾಂ–2013’ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಂಗ್‌, ‘2020ರ ವೇಳೆಗೆ ದೇಶವು 30,000 ಕೋಟಿ ಡಾಲರ್‌ (₨18.6 ಲಕ್ಷ ಕೋಟಿ) ಮೊತ್ತದ ಎಲೆಕ್ಟ್ರಾನಿಕ್ಸ್‌ ವಸ್ತುಗಳನ್ನು ಆಮದು ಮಾಡಿಕೊಳ್ಳಲಿದೆ ಎನ್ನಲಾಗಿದೆ. ಇದು ರಾಷ್ಟ್ರವು ಆಮದು­ಮಾಡಿ­ಕೊಳ್ಳಲಿರುವ ಪೆಟ್ರೋಲಿಯಂ ಉತ್ಪನ್ನಗಳ ಮೌಲ್ಯಕ್ಕಿಂತ ಹೆಚ್ಚು’ ಎಂದು ಸಿಂಗ್‌ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT