ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ವಯಂ ಸೇವಕರು ಅಭಿಯಾನ ಆರಂಭ

Last Updated 10 ಜೂನ್ 2011, 19:30 IST
ಅಕ್ಷರ ಗಾತ್ರ

ನವದೆಹಲಿ (ಐಎಎನ್‌ಎಸ್): ದೇಶದಾದ್ಯಂತ ಇರುವ ಉತ್ತಮ ಪರೋಪಕಾರಿ ಜನರ ಮಧ್ಯೆ ಸಂಪರ್ಕ ಕಲ್ಪಿಸಲು ರಾಷ್ಟ್ರೀಯ ಕೋಮು ಸೌಹಾರ್ದ ಸಂಸ್ಥೆಯು (ಎನ್‌ಎಫ್‌ಸಿಎಚ್) `ಶಾಂತಿ ಮತ್ತು ಸೌಹಾರ್ದಕ್ಕಾಗಿ ಸ್ವಯಂ ಸೇವಕರು~ ಎಂಬ ಅಭಿಯಾನ ಆರಂಭಿಸಿದೆ.

`ಈ ಕಾರ್ಯಕ್ರಮದಿಂದ ಸ್ವಯಂ ಸೇವಕರಿಗೆ ವೇದಿಕೆ ಸಿಗಲಿದೆ ಮತ್ತು ಸಂಸ್ಥೆಯು ಒಳ್ಳೆಯ ಉದ್ದೇಶದ ಕೆಲಸಕ್ಕೆ ಸಹಾಯಹಸ್ತ ಚಾಚಬಹುದು~ ಎಂದು ಪ್ರಕಟಣೆ ತಿಳಿಸಿದೆ. ವಿಶ್ವಸಂಸ್ಥೆ ಆಚರಿಸುವ ಅಂತರರಾಷ್ಟ್ರೀಯ ಸ್ವಯಂ ಸೇವಕರ ಹತ್ತನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ಈ ಅಭಿಯಾನಕ್ಕೆ ಚಾಲನೆ ನೀಡಿರುವುದು ವಿಶೇಷ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT