ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ವಾವಲಂಬಿಗಳಾಗಲು ಸಲಹೆ

Last Updated 13 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಮಹದೇವಪುರ: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಆರ್ಥಿಕ ಸ್ವಾವಲಂಬನೆ ಯೋಜನೆಯಡಿ ಕ್ಷೇತ್ರದ ಹಗದೂರು ವಾರ್ಡ್ ವ್ಯಾಪ್ತಿಯಲ್ಲಿನ ಒಟ್ಟು 92 ಅರ್ಹ ಫಲಾನುಭವಿಗಳಿಗೆ ಸಾಧನ ಸಲಕರಣೆಗಳನ್ನು ವಿತರಿಸಲಾಯಿತು.

ಹಗದೂರು ಗ್ರಾಮದಲ್ಲಿರುವ ವಾರ್ಡ್ ಕಚೇರಿಯಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಬಿಬಿಎಂಪಿ ಸದಸ್ಯ ಎಚ್.ಎ.ಶ್ರೀನಿವಾಸ್ ಫಲಾನುಭವಿಗಳಿಗೆ ಸಾಧನ- ಸಲಕರಣೆಗಳನ್ನು ವಿತರಿಸಿದರು.

ಬಳಿಕ ಮಾತನಾಡಿದ ಅವರು, ಫಲಾನುಭವಿಗಳು ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳುವ ಮೂಲಕ ಸ್ವಾವಲಂಬಿಗಳಾಗಿ ಬದುಕು ಸಾಗಿಸುವಂತೆ ಕರೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT