ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಗದೂರು ವಾರ್ಡ್: ಹದಗೆಟ್ಟ ರಸ್ತೆ ದುರಸ್ತಿ

Last Updated 4 ಸೆಪ್ಟೆಂಬರ್ 2013, 19:37 IST
ಅಕ್ಷರ ಗಾತ್ರ

ಮಹದೇವಪುರ: ಕ್ಷೇತ್ರದ ಹಗದೂರು ವಾರ್ಡ್ ವ್ಯಾಪ್ತಿಯ ವೈಟ್‌ಫೀಲ್ಡ್‌ನ ಮುಖ್ಯ ರಸ್ತೆ ಹಾಗೂ ಇಸಿಸಿ ಮುಖ್ಯ ರಸ್ತೆಯಿಂದ ಐಟಿಪಿಎಲ್ (ಇಂಟರ್‌ನ್ಯಾಶನಲ್ ಟೆಕ್ ಪಾರ್ಕ್) ಕಡೆಗೆ ಹೋಗುವ ರಸ್ತೆಯಲ್ಲಿನ ಗುಂಡಿಗಳನ್ನು ಬುಧವಾರ ಬಿಬಿಎಂಪಿ ಕಾರ್ಮಿಕರು ಮುಚ್ಚಿದರು.

ಇಸಿಸಿ ಮುಖ್ಯ ರಸ್ತೆಯ ಗುಂಡಿಗಳನ್ನು ಮುಚ್ಚಿ ಡಾಂಬರು ಹಾಕಿದ್ದರಿಂದ ಸಂಚಾರ ವ್ಯವಸ್ಥೆ ಸುಗಮಗೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT