ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಣದುಬ್ಬರ ಇಳಿಕೆ

Last Updated 1 ಜೂನ್ 2013, 19:59 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಪೆಟ್ರೋಲ್ ಮತ್ತು ಸಾಸಿವೆ ಎಣ್ಣೆ ಬೆಲೆಯಲ್ಲಿ ಗಣನೀಯ ಇಳಿಕೆ ಕಂಡುಬಂದ ಹಿನ್ನೆಲೆಯಲ್ಲಿ ಗ್ರಾಹಕ ಬೆಲೆ ಸೂಚ್ಯಂಕ (ಸಿಪಿಐ) ಆಧರಿಸಿದ ಚಿಲ್ಲರೆ ಹಣದುಬ್ಬರ ದರವು ಏಪ್ರಿಲ್ ತಿಂಗಳಲ್ಲಿ ಶೇ 10.24ಕ್ಕೆ ಇಳಿಕೆ ಕಂಡಿದೆ.

ಮಾರ್ಚ್‌ನಲ್ಲಿ ಶೇ 11.44ರಷ್ಟು `ಸಿಪಿಐ' ದಾಖಲಾಗಿತ್ತು. ಮಾರ್ಚ್‌ನಲ್ಲಿ ಶೇ 13.21ರಷ್ಟಿದ್ದ ಆಹಾರ ಹಣದುಬ್ಬರ ದರ ಏಪ್ರಿಲ್‌ನಲ್ಲಿ ಶೇ 12.39ಕ್ಕೆ ತಗ್ಗಿದೆ.

2011-12ನೇ ಸಾಲಿನ ಏಪ್ರಿಲ್‌ನಲ್ಲಿ ಕೈಗಾರಿಕಾ ವಲಯದ ಕಾರ್ಮಿಕರ ಹಣದುಬ್ಬರ  ಶೇ 10.2ರಷ್ಟಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT