ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಲವೆಡೆ ಮಳೆ ಸಾಧ್ಯತೆ

Last Updated 1 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ಬೆಂಗಳೂರು:  ಶನಿವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗಿದೆ. ಕೃಷ್ಣರಾಜಪೇಟೆ, ಬಸರಾಳು, ಜಿಕೆವಿಕೆ 6 ಸೆಂ.ಮೀ, ಪಿರಿಯಾಪಟ್ಟಣ, ಸೋಮಪುರ 5, ಭದ್ರಾವತಿ, ಎಚ್.ಡಿ.ಕೋಟೆ, ನಾಗಮಂಗಲ, ಶಿರಾ 4, ಮುಂಡಗೋಡ, ಧಾರವಾಡ, ಹಾವೇರಿ, ಶಿರಹಟ್ಟಿ, ಕುಶಾಲನಗರ, ಅಜ್ಜಂಪುರ, ಶಿವನಿ, ಆನೇಕಲ್, ಪಾವಗಡ, ಮಾಗಡಿ 3 ಸೆಂ.ಮೀ ಮಳೆಯಾಗಿದೆ.

ಮುನ್ಸೂಚನೆ: ಮುಂದಿನ 48ಗಂಟೆಗಳ ವರೆಗೆ ರಾಜ್ಯದ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT