ಕ್ಯಾಲಿಫೋರ್ನಿಯಾದ ಸ್ಯಾನ್ಫ್ರಾನ್ಸಿಸ್ಕೊದಲ್ಲಿ ಸಮುದ್ರದ ಹಿನ್ನೀರಿನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಸೇತುವೆ ಮೇಲೆ ಹಳೆಯ ಕಾರುಗಳು ಮೆರವಣಿಗೆ ಹೊರಟ ಬಗೆ ಇದು.
640 ಕೋಟಿ ಡಾಲರ್ (ರೂ 1,600 ಕೋಟಿ) ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಈ ಸೇತುವೆಯ ಕಾಮಗಾರಿ ಪೂರ್ಣಗೊಳ್ಳಲು ತೆಗೆದುಕೊಂಡ ಅವಧಿ 12 ವರ್ಷಗಳು